ಕಟಕ್:‌ ಪ್ರವಾಸಿ ಇಂಗ್ಲೆಂಡ್ ವಿರುದ್ದದ ಎರಡನೇ ಪಂದ್ಯ ಗೆಲ್ಲುವ ಮೂಲಕ ರೋಹಿತ್‌ ಪಡೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಕಟಕ್‌ ನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯವನ್ನು ಭಾರತ ತಂಡ ನಾಲ್ಕು ವಿಕೆಟ್ ಅಂತರದಿಂದ ಗೆದ್ದುಕಂಡಿದೆ. ಮೊದಲು ...